September 26, 2026

ಫ್ಲೈ ಓವರ್‌ನಲ್ಲೇ ಕಾರು ಪಲ್ಟಿ: ಓರ್ವ ಸ್ಥಳದಲ್ಲೇ ಸಾವು, ಮೂವರು ಗಂಭೀರ

0
image_editor_output_image1951915234-1695586628176.jpg

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಫ್ಲೈ ಓವರ್‌ನಲ್ಲೇ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಧೀರಜ್ (18) ಮೃತ ದುರ್ದೈವಿ. ಕಾರಿನಲ್ಲಿದ್ದ ಜಗದೀಶ್, ನಳಿನಾಕ್ಷಿ, ದುಷ್ಯಂತ್‌ ಗಂಭೀರವಾಗಿ ಗಾಯಗೊಂಡಿದ್ದು, ಮೂವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

 

Leave a Reply

Your email address will not be published. Required fields are marked *

You may have missed

error: Content is protected !!