March 15, 2026

ಉಳ್ಳಾಲ: ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸಿಡಿದು ಪಲ್ಟಿ

0
image_editor_output_image2008678779-1695630353504.jpg

ಉಳ್ಳಾಲ: ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸಿಡಿದು ವಾಹನ ಪಲ್ಟಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.

ಉಡುಪಿಯ ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್ ಗೆ ಮೀನು ಸಾಗಾಟ ನಡೆಸುವ ವಾಹನವೊಂದು ನೇತ್ರಾವತಿ ಸೇತುವೆ ತಲುಪುತ್ತಿದ್ದಂತೆ ಎದುರುಗಡೆಯ ಟಯರ್ ಸಿಡಿದಿದೆ.

ಪರಿಣಾಮ ಒಂದು ದಿಕ್ಕಿನತ್ತ ತೆರಳಿದ ಪಿಕಪ್ ವಾಹನ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

Leave a Reply

Your email address will not be published. Required fields are marked *

error: Content is protected !!