September 26, 2026

ಪ್ಲೇಟ್ ಟ್ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದು KSRTC ಬಸ್: 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯ

0
image_editor_output_image556036336-1695713574015.jpg

ಬೆಳಗಾವಿ: ಪ್ಲೇಟ್ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದು ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ 20ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರು ಗಾಯಗೊಂಡಿರುವ ಘಟನೆ ಬಿಜಗುಪ್ಪಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆಗೆ ಹೊರಟಿದ್ದ ಬಸ್‌ನಲ್ಲಿ 60ಕ್ಕೂ ಅಧಿಕ ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣ ಮಾಡುತ್ತಿದ್ದರು

 

Leave a Reply

Your email address will not be published. Required fields are marked *

You may have missed

error: Content is protected !!