ಸಂಜೀವ್ ಜೈನ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನವಾಗಿದೆ. ಅವರು ಎರಡು ದಿನಗಳಿಂದ ಅಂಗಡಿ ಮುಚ್ಚಿದ್ದರು.
ಇಂದು (ಮಂಗಳವಾರ) ಅಂಗಡಿ ತೆರೆದಾಗ ಇಡೀ ಅಂಗಡಿಯಲ್ಲಿ ಧೂಳು ತುಂಬಿತ್ತು. ಅಲ್ಲದೇ ಸಿಸಿ ಕ್ಯಾಮೆರಾಗಳಿಗೆ ಹಾನಿ ಮಾಡಲಾಗಿತ್ತು. ಬಳಿಕ ಅಂಡಿಯನ್ನು ಪರೀಶೀಲಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ ಸಂಜೀವ್ ತಿಳಿಸಿದ್ದಾರೆ.