March 21, 2026
image_editor_output_image2105146819-1695790701464.jpg

ಲಕ್ನೋ: ಖಾಸಗಿ ಕ್ಲಿನಿಕ್‌ನಲ್ಲಿ ವೈದ್ಯ ಹವಾನಿಯಂತ್ರಣವನ್ನು ರಾತ್ರಿಯಿಡೀ ಆನ್ ಮಾಡಿ ಮಲಗಿದ ಪರಿಣಾಮ ಎರಡು ನವಜಾತ ಶಿಶುಗಳು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ಕ್ಲಿನಿಕ್‌ನ ಮಾಲೀಕ ಡಾಕ್ಟರ್ ನೀತು, ಚೆನ್ನಾಗಿ ನಿದ್ದೆ ಮಾಡುವ ಸಲುವಾಗಿ ಹವಾನಿಯಂತ್ರಣ (ಎಸಿ) ಆನ್ ಮಾಡಿದ್ದಾನೆ.

ತಂಪು ವಾತಾವರಣದಿಂದಾಗಿ ಎರಡು ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!