February 4, 2026

ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು  ಢಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

0
image_editor_output_image1089114730-1695804849534.jpg

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹಾಸನ ಕಡೆಯುಂದ ಬರುತ್ತಿದ್ದ ಸ್ವಿಫ್ಟ್ ಕಾರು ಮುಂದೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!