ಕ್ರೈಂ ಸುದ್ದಿ ನಮ್ಮ ರಾಜ್ಯ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ reporter September 28, 2023 0 ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆಗೈದಿರುವ ಪ್ರಕರಣ ನಗರದ ಸಿಲ್ವರ್ ಟೌನ್ನಲ್ಲಿ ನಡೆದಿದೆ. ಮೃತ ಯುವಕನನ್ನು ಮೌಲಾಲಿ (24) ಎಂದು ಗುರುತಿಸಲಾಗಿದೆ. ಆತ ಮುಂಡಗೋಡಿನ ಮರಗಡಿ ಮೂಲದವನು ಎಂದು ತಿಳಿದು ಬಂದಿದೆ. ನಗರಕ್ಕೆ ಗಾರೆ ಕೆಲಸ ಮಾಡಲು ಬಂದಿದ್ದ. ಈ ವೇಳೆ ಬೆಳಗ್ಗೆ 10 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆತನನ್ನು ಹತ್ಯೆ ಮಾಡಲಾಗಿದೆ. Continue Reading Previous ಬುದ್ಧಿವಾದ ಹೇಳಿದ ಪೊಲೀಸ್ ಪೇದೆಯ ಹೊಸ ಸ್ಕೂಟಿಗೆ ಬೆಂಕಿ ಹಚ್ಚಿದ ವ್ಯಕ್ತಿNext ಚಾರ್ಜ್ಗೆ ಇಟ್ಟು ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗ ಸ್ಫೋಟ: ಮಹಿಳೆ ಮೃತ್ಯು More Stories ಕ್ರೈಂ ಸುದ್ದಿ ವಿಟ್ಲ: ಯುವತಿಯ ಮೊಬೈಲ್ ಪಡೆದು ಅಶ್ಲೀಲ ಮೆಸೇಜ್: ಯುವಕನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ ಸ್ಥಳೀಯರು admin April 5, 2025 0 ನಮ್ಮ ರಾಜ್ಯ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ: ಆರ್. ಆಶೋಕ್ ಸಹಿತ ಬಿಜೆಪಿ ಮುಖಂಡರು, ಕಾರ್ಯಕರ್ತರು ಪೊಲೀಸರು ವಶಕ್ಕೆ prathi_staff_24 April 3, 2025 0 ನಮ್ಮ ರಾಜ್ಯ ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ prathi_staff_24 April 3, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.