April 5, 2025

ಕರ್ನಾಟಕ ಬಂದ್: ದಕ್ಷಿಣ ಕನ್ನಡ  ಜಿಲ್ಲೆ ಸಹಿತ ಕರಾವಳಿ ಭಾಗಗಳಲ್ಲಿ ನೀರಸ ಪ್ರತಿಕ್ರಿಯೆ

0

ಮಂಗಳೂರು: ಕಾವೇರಿ ವಿವಾದ ಹಿನ್ನೆಲೆಯಲ್ಲಿ ಶುಕ್ರವಾರ ಬಂದ್ ನಡೆಸುತ್ತಿವೆ. ಆದರೆ ಕರಾವಳಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ಎಲ್ಲಾ ಹೋಟೆಲ್, ಪೆಟ್ರೋಲ್ ಬಂಕ್‌ಗಳು ತೆರೆದಿದ್ದು, ಎಲ್ಲಾ ಉದ್ಯಮಗಳೂ ಎಂದಿನಂತೆ ನಡೆಯುತ್ತಿವೆ. ಕರ್ನಾಟಕ ಬಂದ್ ಇದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರಿ ಕಚೇರಿಗಳು ಕೂಡಾ ಎಂದಿನಂತೆ ನಿರ್ವಹಿಸುತ್ತಿವೆ. ಜನರ ನಿತ್ಯದ ವಹಿವಾಟುಗಳು ಮುಂಜಾನೆಯಿಂದಲೇ ಆರಂಭವಾಗಿವೆ.

 

 

Leave a Reply

Your email address will not be published. Required fields are marked *

error: Content is protected !!