ನವದೆಹಲಿ: ಪಂಜಾಬ್‌ನಲ್ಲಿ ಮಹಿಳೆಯೊಬ್ಬಳು ರೀಲ್ಸ್‌ಗಾಗಿ ಪೊಲೀಸ್ ವಾಹನ ಬಳಸಿಕೊಂಡಿದ್ದಾಳೆ. ಪಾಯಲ್ ಪರಮ್ ಎಂಬ ಮಹಿಳೆ ತನ್ನ ಇನ್‌ಸ್ಟಾಗ್ರಾಮ್ ರೀಲ್ಸ್‌ಗಾಗಿ ಪೊಲೀಸ್ ವಾಹನವನ್ನೇ ಬಳಸಿಕೊಂಡಿದ್ದಾಳೆ.
ಈ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಪೊಲೀಸ್ ವಾಹವನ್ನು ರೀಲ್ಸ್ ಮಾಡಲು ಅನುಮತಿ ನೀಡಿದ್ದ ಜಲಂಧರ್ ಪೊಲೀಸ್ ಠಾಣೆಯ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.