May 11, 2026

ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಮೃತದೇಹ ಟ್ರಂಕ್‌ನಲ್ಲಿ ಪತ್ತೆ

0
image_editor_output_image-2106615643-1696312544120.jpg

ಚಂಡೀಗಢ: ನಾಪತ್ತೆಯಾಗಿದ್ದ ಮೂವರು ಅಪ್ರಾಪ್ತ ಸಹೋದರಿಯರ ಮೃತದೇಹ ತಮ್ಮ ಮನೆಯಲ್ಲಿಯೇ ಟ್ರಂಕ್‌ನಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಂಜಾಬ್‌ನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ನಡೆದಿದೆ.
ಮೃತ ಸಹೋದರಿಯರನ್ನು ಕಾಂಚನ್ (4), ಶಕ್ತಿ (7) ಹಾಗೂ ಅಮೃತ (9) ಎಂದು ಗುರುತಿಸಲಾಗಿದೆ. ಬಾಲಕಿಯರ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಒಟ್ಟು ಐವರು ಮಕ್ಕಳಿದ್ದರು. ಕೆಲಸದಿಂದ ಮನೆಗೆ ಹಿಂತಿರುಗಿದಾಗ ಮೂವರು ಮಕ್ಕಳು ನಾಪತ್ತೆಯಾಗಿರುವುದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!