May 11, 2026

ಸುಳ್ಯ: ಶರ್ಬತ್ ಕುಡಿದು ಮಹಿಳೆ ಸಾವು

0
image_editor_output_image1902607558-1696315822999.jpg

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಜಗನ್ನಾಥ ನಾಯ್ಕ ದೊಡ್ಡೇರಿ ಅವರ ಪತ್ನಿ ಲೀಲಾವತಿ (35) ಎಂದು ತಿಳಿದುಬಂದಿದೆ.

ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!