September 25, 2026

ಚಾಕ್ಲೇಟ್ ಕೊಟ್ಟು ಬಾಲಕರೊಂದಿಗೆ ಲೈಂಗಿಕ ಕ್ರಿಯೆ:  ಪ್ರತಿಷ್ಠಿತ ಹೋಟೆಲ್ ಕುಕ್‌ ಬಂಧನ

0
image_editor_output_image-120167655-1696345700702.jpg

ಹುಬ್ಬಳ್ಳಿ: ಕಾಮ ತೃಷೆಗಾಗಿ ಅಪ್ರಾಪ್ತ ಬಾಲಕರೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಅದನ್ನು ವೀಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಹುಬ್ಬಳ್ಳಿ ಪ್ರತಿಷ್ಠಿತ ಹೋಟೆಲ್ ಕುಕ್‌ನನ್ನು ಸ್ಥಳೀಯರು ಹಿಡಿದು, ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ನಗರದ ಸಿದ್ಧಲಿಂಗೇಶ್ವರ ಕಾಲೋನಿಯಲ್ಲಿ ವಾಸವಿದ್ದ ಒಡಿಶಾ ಮೂಲದ ಕುಕ್, ನಗರದ ಪ್ರತಿಷ್ಠಿತ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ.

 

ಸಲಿಂಗಕಾಮಿಯಾಗಿದ್ದ ಈತ ಅಪ್ರಾಪ್ತ ಮಕ್ಕಳನ್ನೇ ಟಾರ್ಗೆಟ್‌ ಮಾಡಿ ಹಣ ಮತ್ತು ಚಾಕ್ಲೇಟ್‌ ಆಸೆ ತೋರಿಸಿ ಲೈಂಗಿಕ ಕ್ರಿಯೆ ನಡೆಸಿ ವೀಡಿಯೋ ಮಾಡ್ತಿದ್ದ. ಬಳಿಕ ಅದೇ ವೀಡಿಯೋ ಇಟ್ಟುಕೊಂಡು ಮಕ್ಕಳಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!