December 3, 2024

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಗಮನಕ್ಕೆ:
ವಿದ್ಯಾರಿಸಿ ಕೊನೆ ದಿನಾಂಕ ಡಿಸೆಂಬರ್ 31ರವರೆಗೆ ವಿಸ್ತರಣೆ

0

ಬೆಂಗಳೂರು: 2021-22ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಅನ್‌ಲೈನ್‌ ಮೂಲಕವೇ ಸಲ್ಲಿಸತಕ್ಕದ್ದು.

Leave a Reply

Your email address will not be published. Required fields are marked *

error: Content is protected !!