March 18, 2026

ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ

0
image_editor_output_image-2128919143-1696570561494.jpg

ಬೆಂಗಳೂರು: ಪತಿಯೇ ತನ್ನ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹತ್ಯೆಗೆ ಕಾರಣ ರಿವೀಲ್ ಆಗಿದೆ.

ಯಲಹಂಕ ಉಪನಗರ 3 ನೇ ಹಂತದಲ್ಲಿ ಈ ಘಟನೆ ನಡೆದಿದೆ. ರೇಖಾ ಮನೆಯವರು ಸೈಟ್ ಕೊಡ್ತಿನಿ ಅಂತಾ ಮೋಸ ಮಾಡಿದ್ದಾರೆ ಎಂದು ಪತಿ ಸಂತೋಷ್ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!