March 18, 2026

ಕಾರಲ್ಲಿ ಕುಳಿತಿದ್ದಾಗ ಹೃದಯಾಘಾತ: RSS ಮುಖಂಡ ಸಾವು

0
image_editor_output_image-131001919-1696667191437.jpg

ಬಾಗಲಕೋಟೆ: ಕಾರಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ಜಿಲ್ಲಾ ಆರ್‌ಎಸ್‌ಎಸ್ ಮುಖಂಡನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಲೋಕಾಪುರ ಪಟ್ಟಣದಲ್ಲಿ ನಡೆದಿದೆ.

ಸಿದ್ದು ಚಿಕ್ಕದಾನಿ (೪೫) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಮೃತ ಆರ್‌ಎಸ್‌ಎಸ್ ಮುಖಂಡ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ನಿವಾಸಿಯಾಗಿದ್ದು, ನಿನ್ನೆ ರಾತ್ರಿ ಕಾರಿಗೆ ಡೀಸೆಲ್ ಹಾಕಿಸಿಕೊಂಡು, ಬಂಕ್‌ನಿಂದ ಹೊರಡಲು ಕಾರು ಸ್ಟಾರ್ಟ್ ಮಾಡಿದ್ದರು. ಸ್ಟಾರ್ಟ್ ಆದ ಕಾರು ಸ್ವಲ್ಪ ಮುಂದೆ ಹೋಗಿ ಪೆಟ್ರೋಲ್ ಬಂಕ್ ಆವರಣದಲ್ಲೇ ನಿಂತಿದೆ.

Leave a Reply

Your email address will not be published. Required fields are marked *

error: Content is protected !!