May 9, 2026

ಮಡಿಕೇರಿ: ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಓರ್ವ ಸಾವು

0
image_editor_output_image-330018239-1696830578986.jpg

ಮಡಿಕೇರಿ: ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ, ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಿಂದ ಚಿರಪರಿಚಿತರಾಗಿದ ರಮೇಶ್ ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ರಮೇಶ್ ತೀವ್ರವಾಗಿ ಗಾಯಗೊಂಡಿದ್ದರು. ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ನಸುಕಿನ ಜಾವ 3:30ರ ವೇಳೆಗೆ ರಮೇಶ್ ನಿಧನರಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!