May 13, 2026

ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆ

0
image_editor_output_image362318201-1696831285139.jpg

ಬೆಂಗಳೂರು: ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಶ್ರೀನಿವಾಸ್ ಕೊಲೆಯಾದ ಯುವಕ. ಈತನ ಕೊಲೆಯ ಮೂಲಕ ಎರಡು ಗುಂಪುಗಳ ಜಗಳ ಅಂತ್ಯವಾಗಿದೆ.

ಗಣಪತಿ ಬಿಡುವಾಗ ಯಾಕ್ರೋ ಇಲ್ಲಿ ಡ್ಯಾನ್ಸ್ ಮಾಡ್ತೀರಾ ಅಂದಿದ್ದಕ್ಕೆ ಗಲಾಟೆ ನಡೆದಿದ್ದು, ಲಾಂಗ್ ಮಚ್ಚುಗಳಿಂದ ಹೊಡೆದಾಟ ಮಾಡಿಕೊಂಡಿವೆ.

Leave a Reply

Your email address will not be published. Required fields are marked *

error: Content is protected !!