June 30, 2026

ಬೈಕ್‌ ಬಸ್ ಢಿಕ್ಕಿ: ಬೈಕ್ ನ ಹಿಂಬದಿಯಲ್ಲಿ ಕುಳಿತ್ತಿದ್ದ 3 ವರ್ಷದ ಬಾಲಕ ಸ್ಥಳದಲ್ಲೇ ಸಾವು

0
image_editor_output_image2140526111-1696864336731.jpg

ಬೆಂಗಳೂರು: ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ.

ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಮಗು ದೊಡ್ಡಮ್ಮನ ಜೊತೆ ವಾಸವಾಗಿತ್ತು.

ಭಾನುವಾರ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ.

Leave a Reply

Your email address will not be published. Required fields are marked *

error: Content is protected !!