March 18, 2026

ಪುತ್ತೂರು: ಬೀಡಿ ಕಂಪನಿ ಮಾಲೀಕನ ಮನೆ ಮೇಲೆ ಐಟಿ ದಾಳಿ

0
IMG_20231010_214511.jpg


 
ಪುತ್ತೂರು: ಬೀಡಿ ಕಂಪನಿ ಮಾಲಕನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲೀಕ ಮಹಮ್ಮದ್ ಆಲಿ ಯಾನೆ ಮಮ್ಮು ಮನೆ ಮೇಲೆ ಐಟಿ ದಾಳಿ ನಡೆಸಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಮನೆ ಮತ್ತು ವರ್ಕ್ ಶಾಪ್ ಗೆ ಒಂದೇ ಕಾಲಕ್ಕೆ ಹಲವು ಅಧಿಕಾರಿಗಳಿಂದ ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿ ಬೀಡಿ ಕಂಪನಿ, ಮನೆಯಲ್ಲಿರುವ ದಾಖಲೆ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!