June 30, 2026

ಮೂಡಿಗೆರೆಗೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ಮೂಲದ ಯುವಕ ನಾಪತ್ತೆ

0
image_editor_output_image2095169700-1697002244762.jpg

ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27 ವರ್ಷ) ಎನ್ನಲಾಗಿದೆ.

ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಜನ ಯುವಕರ ತಂಡ ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಜಗಳವಾಡಿಕೊಂಡಿದ್ದ ಯುವಕರು, ಮುನಿಸಿಕೊಂಡು ಕಾರು ಹತ್ತದೆ ಹೋದ ಯುವಕ ನಾಪತ್ತೆಯಾಗಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!