March 19, 2026

ವಿಟ್ಲ : ಖಾಸಗಿ ಬಸ್-; ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ

0
IMG-20231011-WA0056.jpg

ವಿಟ್ಲ : ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೆಲಿಂಜ ಸಮೀಪ ನಡೆದಿದೆ.

ಕೆಲಿಂಜ ದೇವಸ್ಥಾನದ ಸಮೀಪ ಖಾಸಗಿ ಸೆಲೀನಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ.
ಎರಡು ಬಸ್ ಗಳಿಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!