May 9, 2026

ಫೆಲೆಸ್ತೀನ್ ಬೆಂಬಲಿಸಿ ವಾಟ್ಸ್ ಆ್ಯಪ್ ಸ್ಟೇಟಸ್ ಹಾಕಿದ್ದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು

0
image_editor_output_image-732078453-1697171975865.jpg

ವಿಜಯನಗರ: ಫೆಲೆಸ್ತೀನ್ ಬೆಂಬಲಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದ ಹೊಸಪೇಟೆಯ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರು ವಶಕ್ಕೆ ಪಡೆದ ಯುವಕನನ್ನು ನವಾಜ್ ಎಂದು ಗುರುತಿಸಲಾಗಿದೆ. ಯುವಕ ಸ್ಟೇಟಸ್ ಹಾಕಿ ಪ್ಯಾಲೆಸ್ತೀನ್ ಜಿಂದಾಬಾದ್ ಎಂದು ಬರೆದುಕೊಂಡಿದ್ದ. ಅಲ್ಲದೇ ನಾನು ಪ್ಯಾಲೆಸ್ತೀನ್ ಪರವಾಗಿದ್ದೇನೆ ಎಂದು ಬೆಂಬಲ ಸೂಚಿಸುವ ಸ್ಟೇಟಸ್ ಹಾಕಿದ್ದ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!