May 13, 2026

ಕ್ಷುಲ್ಲಕ ಕಾರಣಕ್ಕೆ ಜಗಳ: ಮಗಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಮಾಡಿಕೊಂಡ ತಾಯಿ

0
image_editor_output_image-332288129-1697436308584.jpg

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ತಾಯಿಯೇ ಮಕ್ಕಳ ಮೇಲೆ ದೊಣ್ಣೆಯಿಂದ ಹಲ್ಲೆಗೈದು ಮಗಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ ಹರಪ್ಪನಹಳ್ಳಿ ತಾಲ್ಲೂಕಿನ ಹುಲಿಕಟ್ಟೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಹಿಳೆಯ ಮತ್ತೋರ್ವ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೇಗಮ್ ಎಂಬಾಕೆ ತನ್ನ ಮಕ್ಕಳಾದ ಶಮಬಾನು ಹಾಗೂ ಮಗ ಅಮಾನುಲ್ಲಾ ಮೇಲೆ ಹಲ್ಲೆ ನಡೆಸಿದ್ದಾಳೆ.

ಈ ವೇಳೆ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮಗ ಅಮಾನುಲ್ಲಾ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

Leave a Reply

Your email address will not be published. Required fields are marked *

error: Content is protected !!