May 14, 2026

ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ: ಆರೋಪಿಯ ಬಂಧನ

0
image_editor_output_image343245080-1697436925550.jpg

ಬಳ್ಳಾರಿ: ಕಾಲೇಜ್ ಒಂದರ ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತನೇ ಅಪಹರಿಸಿ ಅತ್ಯಾಚಾರ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಅತ್ಯಾಚಾರಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನವೀನ್ (25) ಎಂದು ಗುರುತಿಸಲಾಗಿದೆ.

ಯುವತಿ ಕಾಲೇಜ್‍ನಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಆರೋಪಿ ಹಾಗೂ ಆತನ ಮೂವರು ಸ್ನೇಹಿತರು ಆಕೆಯ ಸಹೋದರ ಬಂದಿದ್ದಾನೆ ಎಂದು ಕರೆದಿದ್ದಾರೆ.

ಬಳಿಕ ಆಕೆ ಕಾಲೇಜ್‍ನಿಂದ ಹೊರಗೆ ಬರುತ್ತಿದ್ದಂತೆ ಆಟೋದಲ್ಲಿ ಅಪಹರಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

Leave a Reply

Your email address will not be published. Required fields are marked *

error: Content is protected !!