February 3, 2026

ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಾವು

0
image_editor_output_image-2095488741-1697522728512.jpg

ರಾಮನಗರ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿಯೊಬ್ಬ ಮೃತಪಟ್ಟಿರುವ ಘಟನೆ ಆ.17 ರ ಮಂಗಳವಾರ ನಡೆದಿದೆ.

ಆಂಧ್ರ ಕುಪ್ಪಂ ಮೂಲದ ವಿಚಾರಣಾಧೀನ ಖೈದಿ ವೆಂಕಟೇಶ್ ಮೃತಪಟ್ಟವರು.

ಆನೆ ದಂತ ಕಳ್ಳತನ ಆರೋಪದ ಮೇಲೆ ಕನಕಪುರ ಅರಣ್ಯ ಇಲಾಖೆ ಅಧಿಕಾರಿಗಳು ಅ.11ರಂದು ಬಂಧಿಸಿದ್ದರು. ವಿಚಾರಣಾಧೀನ ಖೈದಿಯಾಗಿ ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!