June 12, 2026

ಪುತ್ತೂರು: ಸಿಡಿಲಿಗೆ ವಿದ್ಯುತ್ ಶಾರ್ಟ್ ಸರ್ಕೀಟ್: ಪೊಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಗೆ ಸೇರಿದ ಎಲ್ಲಾ ಉಪಕರಣಗಳು ಸುಟ್ಟು ಭಸ್ಮ: ಲಕ್ಷಾಂತರ ರೂ. ನಷ್ಟ

0
IMG-20231017-WA0032.jpg

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಮಂಗಳವಾರ ಮಧ್ಯಾಹ್ನ ಬಂದ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ.ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟ ಉಂಟಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದು, ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರ ಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರಿಂದ ಬಾರಿ ದುರಂತ ತಪ್ಪಿದೆ.

Leave a Reply

Your email address will not be published. Required fields are marked *

You may have missed

error: Content is protected !!