May 9, 2026

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಯುವಕ ಪೊಲೀಸ್ ವಶಕ್ಕೆ

0
Child-Abuse-1

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕುಕ್ಕೆ ಸುಬ್ರಹ್ಮಣ್ಯದ ವಸತಿ ಗೃಹ ವೊಂದರ ಸಿಬ್ಬಂದಿ ಆದರ್ಶ ಎಂದು ಗುರುತಿಸಲಾಗಿದೆ.

ಈತನ ವಿರುದ್ದ ಅಪ್ರಾಪ್ತ ಬಾಲಕಿಯನ್ನು ಮಡಿಕೇರಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದ್ದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಕೃತ್ಯದ ಮಾಹಿತಿ ಪಡೆದು, ಆದರ್ಶನನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!