May 11, 2026

ಕಾಂಗ್ರೆಸ್  ಕಾರ್ಯಕರ್ತರ ಕಿರುಕುಳ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

0
image_editor_output_image-322577948-1697705262719.jpg

ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬಂಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿ ಕೈ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಮೂರು ಆಡಿಯೋದಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!