March 18, 2026

ಜೆಡಿಎಸ್‌ ರಾಜ್ಯಾಧ್ಯಕ್ಷ ಇಬ್ರಾಹೀಂ ಉಚ್ಛಾಟನೆ: ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷರಾಗಿ ನೇಮಕ

0
image_editor_output_image457367215-1697708856467.jpg

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಒಳಗೊಂಡಂತೆ ಕಾರ್ಯಕಾರಿ ಸಮಿತಿಯ ಎಲ್ಲ ಪದಾಧಿಕಾರಿಗಳನ್ನೂ ವಿಸರ್ಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶ ಹೊರಡಿಸಿದ್ದಾರೆ.

ಪಕ್ಷದ ಕಾರ್ಯಚಟುವಟಿಕೆಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಅನುಕೂಲವಾಗುವಂತೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!