ಕ್ರೈಂ ಸುದ್ದಿ ನಮ್ಮ ರಾಜ್ಯ ಮೊಬೈಲ್ ಕೊಡಿಸದ ಕಾರಣ ಯುವಕ ಆತ್ಮಹತ್ಯೆ reporter October 20, 2023 0 ಚಿತ್ರದುರ್ಗ: ಅಜ್ಜ ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಕೊಳಾಳ್ ಗ್ರಾಮದ ಯಶವಂತ್ (20) ಮೃತ ಯುವಕ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 8ರಂದು ಮಹಾಗಣಪತಿ ಶೋಭಾಯಾತ್ರೆ ನಡೆದಿತ್ತು. ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್ ಮೊಬೈಲ್ ಕಳೆದುಕೊಂಡಿದ್ದನು. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದನು. ಈ ವೇಳೆ ಅಜ್ಜ, ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು. Post navigation Previous: ಆನ್ ಲೈನ್ ವಂಚನೆಗೆ ಇನ್ಮುಂದೆ ಬೀಳಲಿದೆ ಬ್ರೇಕ್:ಗೂಗಲ್ನಿಂದ ಡಿಜಿಕವಚ್ ಅನಾವರಣNext: ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ More Stories ನಮ್ಮ ರಾಜ್ಯ ರಾಜ್ಯದ ಎಲ್ಲ ಹೋಟೆಲ್ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ: ಆರೋಗ್ಯ ಸಚಿವ ಯು.ಟಿ. ಖಾದರ್ admin August 10, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ admin August 10, 2026 0 ನಮ್ಮ ರಾಜ್ಯ ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗು ಮೃತ್ಯು admin August 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.