March 18, 2026

ಕಾರ್ಕಳ: ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌‌ ನಾಪತ್ತೆ

0
image_editor_output_image-175536187-1697864835037.jpg

ಕಾರ್ಕಳ: ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌‌ವೊಬ್ಬರು ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌, ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ನಾಪತ್ತೆಯಾದವರು.

ಅವರ ಪತ್ನಿ ಪಡುಬಿದ್ರಿ ಠಾಣೆಗೆ ದೂರು ನೀಡಿದ್ದು, ಗುರುವಾರ ರಾತ್ರಿ 7.30ರ ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!