March 19, 2026

ಉಡುಪಿ: ನದಿಗೆ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲು

0
IMG-20231022-WA0003.jpg



ಉಡುಪಿ: ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ನಡೆದಿದೆ.

ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಮೃತಪಟ್ಟವರು.
ಅ.21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸದ್ಯ ಘಟನೆ ಸಂಬಂಧ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!