May 16, 2026

ಪುತ್ತೂರು: ಮದುವೆ ಟೆಂಪೋ ಪಲ್ಟಿ: ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು

0
IMG-20231022-WA0060.jpg

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಪಾಲ್ತಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಅ 22 ರಂದು ಆದಿತ್ಯವಾರ ದಂದು ಸಂಜೆ ನಡೆದಿದೆ

ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಟೆಂಪೋದಲ್ಲಿ ಹೆಚ್ಚಿನವರು ಮಹಿಳೆಯರಿದ್ದು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆ ತರಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!