March 19, 2026

ಉಡುಪಿ: ನಾಪತ್ತೆಯಾಗಿದ್ದ ಪೊಲೀಸ್ ಕಾನ್ ಸ್ಟೇಬಲ್ ಮೃತದೇಹ ಪತ್ತೆ

0
image_editor_output_image-1017379313-1698056005566.jpg

ಉಡುಪಿ : ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ.

ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ.

ಶೃತಿನ್ ಶೆಟ್ಟಿ ಅಕ್ಟೋಬರ್ 19 ಕ್ಕೆ ನಾಪತ್ತೆಯಾಗಿದ್ದರು. ಇಂದು ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!