July 9, 2026

ಕಾರ್ಕಳ: ಮನೆಯಲ್ಲಿ ಬೆಂಕಿ ಅವಘಡ

0
image_editor_output_image280242288-1698224367945.jpg

ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಶರಮಾರ್ ಎಂಬಲ್ಲಿ ವಾಸದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದೆ.

ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ದಾಫೆದರ್ ಆಚ್ಚುತ ಕರ್ಕೇರ, ರೂಪೇಶ್ ಇಡುರಕರ್ ಸಿಬ್ಬಂದಿ ಜಯಮೂಲ್ಯ, ಸುಜಯ್, ವಿನಾಯಕ್ ಮೊದಲಾದವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!