March 21, 2026

ಪುತ್ತೂರು: ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

0
dead-4-1.jpg

ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿಕಾವು ಸಮೀಪದ ಅಮ್ಚಿನಡ್ಕದಿಂದ ವರದಿಯಾಗಿದೆ.

ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಮುಖಾರಿಮೂಲೆ ಜೈನುದ್ದಿನ್ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!