February 4, 2026

ಹುಲಿ ಉಗುರು ಪ್ರಕರಣ: ಬಂಧಿತ ವರ್ತೂರು ಸಂತೋಷ್ ಗೆ ಜಾಮೀನು

0
image_editor_output_image-1131296298-1698401562327

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್​ ಅವರಿಗೆ ಈಗ ಜಾಮೀನು ಸಿಕ್ಕಿದೆ.

ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ. 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ.

Leave a Reply

Your email address will not be published. Required fields are marked *

error: Content is protected !!