ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ಖಿಳ್ರಿಯಾ ಜುಮ್ಮಾ ಮಸೀದಿ ಜಿಲಾನಿ ನಗರ ಮಸೀದಿಯ ವಾರ್ಷಿಕ ಮಹಾಸಭೆಯು ನಡೆದು ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಹಮೀದ್ ಶಾನ್, ಉಪಾಧ್ಯಕ್ಷರಾಗಿ ಮಹಮ್ಮದ್ ಕೊಡಂಗೆ, ಪ್ರಧಾನ ಕಾರ್ಯದರ್ಶಿ ಯಾಗಿ ಉಮ್ಮರ್ ಕೊಡಂಗೆ, ಜೊತೆ ಕಾರ್ಯದರ್ಶಿಯಾಗಿ ಖಲೀಲ್ ಪಂಪುಗುಳಿ ಇವರು ಆಯ್ಕೆಯಾಗಿರುತ್ತಾರೆ.