December 16, 2025

ಮಾಡೆಲ್ ನ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆ

0
image_editor_output_image1790148226-1698693706516.jpg

ಲಾಸ್ ಏಂಜಲೀಸ್: ಚಿಕ್ಕ ಪ್ರಾಯದ ಮಾಡೆಲ್ ವೊಬ್ಬರ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾದ ಘಟನೆ ಲಾಸ್ ಏಂಜಲೀಸ್ ನಲ್ಲಿ ನಡೆದಿದೆ.

ಲಾಸ್ ಏಂಜಲೀಸ್ ನ ಹೆಸರಾಂತ ಮಾಟೆಲ್ ಮಲೀಸಾ ಮೂನಿಯಾ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾಗಿದೆ.

ಕೈ ಕಾಲುಗಳನ್ನು ಬಿಗಿಯಾಗಿ ಕಟ್ಟಿದ ಸ್ಥಿತಿಯಲ್ಲಿ ಮಲೀಸಾ ದೇಹ ಪತ್ತೆಯಾಗಿದ್ದು, ಸಾವಿಗೆ ಕಾರಣ ಮಾತ್ರ ನಿಗೂಢವಾಗಿದೆ. ಈ ಸಮಯದಲ್ಲಿ ಮಲೀಸಾ ಎರಡು ತಿಂಗಳ ಗರ್ಭಿಣಿ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!