ಕಾಸರಗೋಡು: ಇಂದು ರಾಜ್ಯವ್ಯಾಪಿ ಖಾಸಗಿ ಬಸ್ ಸಂಚಾರ ಸ್ಥಗಿತ
ಕಾಸರಗೋಡು: ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲೀಕರು ನಾಳೆ 31 ರಂದು ಕೇರಳ ರಾಜ್ಯವ್ಯಾಪಿ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಲಿದ್ದಾರೆ.
ಬೇಡಿಕೆ ಈಡೇರಿಸದಿದ್ದಲ್ಲಿ ನ.21 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಂಘದ ಜಿಲ್ಲಾಧ್ಯಕ್ಷ ಕೆ , ಗಿರೀಶ್ , ರಾಜ್ಯಕಾರ್ಯದರ್ಶಿ ಸತ್ಯನ್ ಪೂಚಕ್ಕಾಡ್ , ಟಿ . ಲಕ್ಷ್ಮಣನ್ , ಸಿ . ಎ ಮುಹಮ್ಮದ್ ಕುಂಞ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





