April 11, 2025

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ

0

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಅರಂತೋಡು ಬಳಿ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಅರಂತೋಡು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಹಾನಿ ಸಂಭವಿಸಿದೆ.

 

 

Leave a Reply

Your email address will not be published. Required fields are marked *

error: Content is protected !!