December 18, 2025

ಬೆಳ್ತಂಗಡಿ: ವಿವಾಹಿತ ಮಹಿಳೆಯೋರ್ವರ ಶವ ಅನುಮಾನಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಪತ್ತೆ

0
IMG-20231103-WA0028.jpg


 
ಉಜಿರೆ: ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಉಜಿರೆ ಬೆಳಾಲುವಿನ ಮಾಚಾರು ಸಮೀಪ ಕೆಂಪನೊಟ್ಟುವಿನಲ್ಲಿ ವರದಿಯಾಗಿದೆ.

ಮಾಚಾರು ನಿವಾಸಿ ಸುಧಾಕರವರ ಪತ್ನಿ ಶಶಿಕಲಾ (27 ) ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ ಧರ್ಮಸ್ಥಳ ಠಾಣಾ ಪೊಲೀಸರು ಹಾಗೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಮೃತರಿಗೆ 6 ವರ್ಷದ ಹೆಣ್ಣು ಮಗಳು ಇದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!