March 18, 2026

ಉಡುಪಿ: ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದು ಪೇಜಾವರ ಸ್ವಾಮೀಜಿಗೆ ಗಾಯ

0
image_editor_output_image1709819982-1699013972730.jpg

ಉಡುಪಿ: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ, ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮಿಯವರಿಗೆ ತುಲಾಭಾರ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿಬಿದ್ದಿದೆ. ಪರಿಣಾಮ ಸ್ವಾಮಿಯ ತಲೆಗೆ ಗಾಯವಾಗಿದೆ.

Leave a Reply

Your email address will not be published. Required fields are marked *

error: Content is protected !!