December 18, 2025

ಉಡುಪಿ: ಶ್ರೀ ರಾಮ ಮಂದಿರದ ಬೀಗ ಒಡೆದು ಕಳ್ಳತನಕ್ಕೆ ಯತ್ನ:

0
image_editor_output_image-2007144592-1699014160153.jpg

ಉಡುಪಿ: ಬೈಂದೂರು ತಾಲೂಕು ಮರವಂತೆಯ ಶ್ರೀ ರಾಮ ಮಂದಿರದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ.ತಡರಾತ್ರಿ ಸುಮಾರು 1:45 ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ.

ಕಳ್ಳತನ ಮಾಡಲು ಬಂದ ವ್ಯಕ್ತಿ ತಲೆಗೆ ಹೆಲ್ಮೆಟ್ ಧರಿಸಿದ್ದು ಸಿ.ಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು ವ್ಯಕ್ತಿ ಯಾರೆಂಬುದು ಪತ್ತೆಯಾಗಿಲ್ಲ .

Leave a Reply

Your email address will not be published. Required fields are marked *

You may have missed

error: Content is protected !!