December 18, 2025

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಮರಿಗೆ ಜಾರಿದ ಕೆಎಸ್ಆರ್ ಟಿಸಿ ಬಸ್ : ಪ್ರಯಾಣಿಕರು ಪಾರು

0
IMG-20231103-WA0032.jpg

ವಿಟ್ಲ: ಪೆರುವಾಯಿ ಇಲ್ಲಿನ ಕೆದುವಾರು ಸಮೀಪ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಕಮರಿಗೆ ಜಾರಿದೆ.

ವಿಟ್ಲದಿಂದ ಪಕಳಕುಂಜ ತೆರಳುವ ವೇಳೆ ಘಟನೆ ನಡೆದಿದ್ದು, ಪ್ರಯಾಣಿಕರು ಪಾರಾಗಿದ್ದಾರೆ.

ಸ್ಥಳೀಯರ ಸಹಕಾರದಿಂದ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!