December 19, 2025

ಪ್ರತಿಮಾ ಕೊಲೆ ಪ್ರಕರಣ: ನ.15ರವರೆಗೆ ಆರೋಪಿ ಕಿರಣ್ ಪೊಲೀಸ್ ಕಸ್ಟಡಿಗೆ

0
06-11-2023akOFFICER.jpg


 
ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಆರೋಪಿ ಕಿರಣ್ನನ್ನು ನ.15ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ 2ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

ಪ್ರತಿಮಾ ಅವರ ಕಾರು ಡ್ರೈವರ್ ಆಗಿದ್ದ ಕಿರಣ್​ನನ್ನು ಅನುಮಾನದ ಹಿನ್ನೆಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಆರೋಪಿ ಕಿರಣ್‌ , ಹತ್ಯೆ ಮಾಡಿರುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್​ ಸ್ಪಷ್ಟನೆ ನೀಡಿದ್ದರು. ಹೀಗಾಗಿ ಹೆಚ್ಚಿನ ವಿಚಾರನೆಗಾಗಿ ಕೋರ್ಟ್‌ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!