ಬೆಂಗಳೂರು:ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.
ಸಹದೇವ್ ಕೊಲೆಯಾದ ರೌಡಿಶೀಟರ್. ರಾತ್ರಿ 9:30 ರ ಸುಮಾರಿಗೆ ಸಹದೇವ್ ಹತ್ಯೆಯಾಗಿದೆ. ಈತ ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ. ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.