July 12, 2026

ಮಂಗಳೂರು: ಶೂ ಸಾಕ್ಸ್ ಗಳಲ್ಲಿ ಸಾಗಿಸುತ್ತಿದ್ದ 17.49 ಲಕ್ಷ ರೂ. ಮೌಲ್ಯದ ಚಿನ್ನ ವಶ

0
image_editor_output_image1534401350-1699510882420.jpg

ಮಂಗಳೂರು: ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾದ ವಿಮಾನದ ಮೂಲಕ ಬಂದಿಳಿದ ಇಬ್ಬರಿಂದ ಒಟ್ಟು 17,49,660 ರೂ. ಮೌಲ್ಯದ 228 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ಟೋಬರ್ 31ರಿಂದ ನ. 2ರ ನಡುವೆ ಇಬ್ಬರು ಪ್ರಯಾಣಿಕರಿಂದ 17.49 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಪೇಸ್ಟ್ ರೂಪದ ಚಿನ್ನ ಹಾಗೂ ಚಿನ್ನದ ಸರವನ್ನು ಒಳ ಉಡುಪು, ಸಾಕ್ಸ್ ಗಳಲ್ಲಿ ಬಚ್ಚಿಟ್ಟು ಸಾಗಿಸಲಾಗುತ್ತಿತ್ತು.

Leave a Reply

Your email address will not be published. Required fields are marked *

error: Content is protected !!