December 19, 2025

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಾಘಾತದಿಂದ ಮೃತ್ಯು

0
image_editor_output_image-1657544558-1699591928495.jpg

ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.

ನಿನ್ನೆ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟಿತ್ತು. ಈ ಹಿನ್ನಲೆ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!