February 21, 2026

ಮಾತ್ರೆ, ಒಳ ಉಡುಪಿನಲ್ಲಿ ಚಿನ್ನ ಸಾಗಟ: ಐವರನ್ನು ಬಂಧಿಸಿದ  ಏರ್ ಕಸ್ಟಮ್ಸ್ ಅಧಿಕಾರಿಗಳು

0
image_editor_output_image-1381212282-1699605382283.jpg

ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!